ಬ್ರೇಕಿಂಗ್ ನ್ಯೂಸ್
22-02-21 10:41 am Headline Karnataka News Network ಕರ್ನಾಟಕ
ಮೈಸೂರು, ಫೆ.22 : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಸಾರ್ವಜನಿಕರು ತತ್ತರಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದಾರೆ. ಈ ಮಧ್ಯೆ ನಗರ ಪಾಲಿಕೆ ಸದಸ್ಯರೊಬ್ಬರು ಮದುವೆ ಸಮಾರಂಭದಲ್ಲಿ ನವಜೋಡಿಗೆ ಪೆಟ್ರೋಲ್ ಕ್ಯಾನ್ ಉಡುಗೊರೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್ ಬಾಬು ಅವರ ಪುತ್ರಿ ನಿಕಿತಾ ಹಾಗೂ ನಿತೇಶ್ ಭಾಸ್ಕರ್ ಅವರ ವಿವಾಹ ಮಹೋತ್ಸವ ನಡೆದಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಗರಪಾಲಿಕೆ ಸದಸ್ಯೆ ಶೋಭಾ ಹಾಗೂ ಪತಿ ಸುನೀಲ್, ಸ್ನೇಹಿತರು ನೂತನ ವಧು-ವರರಿಗೆ ಒಂದು ಕ್ಯಾನ್ ಪೆಟ್ರೋಲ್ ನೀಡುವ ಮೂಲಕ ವಿಭಿನ್ನವಾಗಿ ಶುಭ ಕೋರಿದರು.
ಹೂಗುಚ್ಛ ಹಾಗೂ ಹಣ ಇನ್ನಿತರ ವಸ್ತುಗಳನ್ನು ನೀಡುವ ಬದಲು, ಪೆಟ್ರೋಲ್ ದರ ದುಪ್ಪಟ್ಟಾದ ಕಾರಣ ವಧು-ವರನಿಗೆ ಪೆಟ್ರೋಲ್ ನೀಡಿ ಶುಭ ಕೋರಿ ವ್ಯವಸ್ಥೆಯ ವಿರುದ್ಧ ವ್ಯಂಗ್ಯ ಮಾಡಿದ್ದಾರೆ.
As fuel prices across the country are on the rise, the guests got creative with their gifts giving the newlywed couple 5 litres of petrol in Mysore.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm