ಬ್ರೇಕಿಂಗ್ ನ್ಯೂಸ್
18-08-20 02:36 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಕರ್ನಾಟಕದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಇಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ. ಆದರೆ, ಅದಕ್ಕೆ ಕೆಲವು ನಿರ್ಬಂಧಗಳನ್ನೂ ವಿಧಿಸಿದೆ.
ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ ಎಂದು ಮುಖ್ಯಮಂತ್ರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾರ್ಗಸೂಚಿ ಹಂಚಿಕೊಳ್ಳಲಾಗಿದೆ.
ಗಣೇಶೋತ್ಸವ ಆಚರಿಸಲು ಪರಿಷ್ಕೃತ ಮಾರ್ಗಸೂಚಿಗಳು:
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
— CM of Karnataka (@CMofKarnataka) August 18, 2020
ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ pic.twitter.com/lf8U1sV0Sw
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm