ಬ್ರೇಕಿಂಗ್ ನ್ಯೂಸ್
14-03-21 01:03 pm Headline Karnataka News Network ಕರ್ನಾಟಕ
ಮೈಸೂರು, ಮಾ 14: ಮಾನಸ ಗಂಗೋತ್ರಿಯ ವಿದ್ಯಾರ್ಥಿ ಓರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಲಯದ ಬ್ಲಾಕ್ 1ರ ಕೊಠಡಿಯಲ್ಲಿ ಘಟನೆ ನಡೆದಿರುವುದು ತಿಳಿದು ಬಂದಿದೆ.
ಮೂಲತಃ ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ. ಕೊಠಡಿಯಲ್ಲಿರುವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಡಿಕೊಂಡಿದ್ದಾನೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಸಾವಿಗೆ ನಿಖರ ಮಾಹಿತಿ ಸಿಕಿಲ್ಲ. ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ.
24 year old Student of manasagangotri commits suicide in Mysore. The deceased has been identified as Suddarameshwar.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm