ಬ್ರೇಕಿಂಗ್ ನ್ಯೂಸ್
23-03-21 02:02 pm Headline Karnataka News Network ಕರ್ನಾಟಕ
ಹಾಸನ, ಮಾ.23 : ಸಹಪಾಠಿಗಳು ನಿಂದಿಸಿದ್ದಕ್ಕೆ ನೊಂದ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.
ಮೃತ ಬಾಲಕನನ್ನು ಹರ್ಷಿತ್ ಗೌಡ(16) ಎಂದು ಗುರುತಿಸಲಾಗಿದೆ. ಹರ್ಷಿತ್ ಹಾಸನದ ಕೆಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಒಂದು ವರ್ಷದ ಹಿಂದೆ ಆತನಿಗೆ ಸ್ಟ್ರೋಕ್ ಆಗಿದ್ದು, ಆತನ ಸಹಪಾಠಿಗಳು ಇದೇ ಕಾರಣವನ್ನು ಇಟ್ಟುಕೊಂಡು ಶಾಲೆಗೆ ಹೋದಾಗ ಆತನಿಗೆ ರೇಗಿಸುತ್ತಿದ್ದರಂತೆ. ಈ ವಿಚಾರದ ಬಗ್ಗೆ ಮಾರ್ಚ್ 19ರಂದು ಶಾಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಗಲಾಟೆ ನಡೆದ ಸಂದರ್ಭ ಶಿಕ್ಷಕರು ವಿದ್ಯಾರ್ಥಿಗಳಿಗೆ ಬುದ್ಧಿ ಮಾತು ಹೇಳಿದ್ದರು. ಇದರಿಂದ ಬೇಸರಗೊಂಡ ಹರ್ಷಿತ್ ಶಾಲೆ ಬಿಟ್ಟು ಹೋಗಿದ್ದು, ಮನೆಯಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ಮನೆಯಲ್ಲಿ ದನ ಮೇಯಿಸಲು ಹೋಗಿದ್ದ ವೇಳೆ ಜಮೀನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಯ ಬಗ್ಗೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a 16-year-old boy committed suicide in Hassan because of being teased by his friends.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm