ಬ್ರೇಕಿಂಗ್ ನ್ಯೂಸ್
21-08-20 03:42 pm Bangalore Correspondent ಕರ್ನಾಟಕ
ಮಂಗಳೂರು, ಆಗಸ್ಟ್ 21: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆ ಆರೋಪ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿತ್ತು. ಈ ವಿಷಯವಾಗಿ ಮೂರೂ ಪಕ್ಷಗಳು ಕೆಸರೆರಚಾಟ ಮಾಡಿಕೊಂಡಿದ್ದವು. ಇದೀಗ ಫೋನ್ ಕದ್ದಾಲಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆಯ ಆರೋಪ ಮಾಡಿದ್ದಾರೆ.
ನನ್ನ ಫೋನ್ ಟ್ಯಾಪಿಂಗ್ ಆಗುತ್ತಿದೆ. ಇಲ್ಲಿಯವರೆಗೆ ಚೆನ್ನಾಗಿತ್ತು, ಇವತ್ತು ಬೆಳಗ್ಗೆಯಿಂದ ಫೋನ್ ಕರೆಗಳು ಬರುತ್ತಿಲ್ಲ. ಇವತ್ತು ಇದರ ಬಗ್ಗೆ ದೂರು ಕೊಡುತ್ತೇನೆ. ನಮ್ಮ ಸುದರ್ಶನ್ ನನಗೆ 25 ಬಾರಿ ಕಾಲ್ ಮಾಡಿದ್ದಾರೆ. ಆದರೆ ಒಮ್ಮೆಯೂ ನನಗೆ ಕಾಲ್ ಬಂದಿಲ್ಲ. ನನ್ನ ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಈ ಹಿಂದೆಯೂ ನನ್ನ ಫೋನ್ ಟ್ಯಾಪಿಂಗ್ ಆಗಿತ್ತು, ಈಗ ಮತ್ತೆ ಆಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm