ಬ್ರೇಕಿಂಗ್ ನ್ಯೂಸ್
26-03-21 06:28 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.26: ಸಿಡಿ ಖೆಡ್ಡಾಕ್ಕೆ ಬಿದ್ದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಡೆಗೂ ಎಫ್ಐಆರ್ ದಾಖಲಾಗಿದೆ. ಯುವತಿ ನೀಡಿರುವ ದೂರಿನ ಆಧಾರದಲ್ಲಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಕೆಲಸ ಕೊಡಿಸುವುದಾಗಿ ಹೇಳಿ ದೌರ್ಜನ್ಯ ನಡೆಸಿದ್ದಾರೆಂದು ಯುವತಿ ವಕೀಲ ಜಗದೀಶ ಕುಮಾರ್ ಮೂಲಕ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ದೂರು ನೀಡಿದ್ದಳು. ದೂರನ್ನು ಪರಿಗಣಿಸಿ, ಪೊಲೀಸ್ ಆಯುಕ್ತರು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕೇಸು ದಾಖಲಿಸಿಕೊಳ್ಳಲು ಸೂಚನೆ ನೀಡಿದ್ದಾರೆ.

ಉದ್ದೇಶ ಪೂರ್ವಕ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ಬೈದಿರುವುದು, ಅಧಿಕಾರ ದುರುಪಯೋಗ, ನೌಕರಿ ಕೊಡಿಸುವುದಾಗಿ ವಂಚಿಸಿರುವುದು ಹೀಗೆ ಐಪಿಸಿ 354 ಎ, 506, 504, 376 ಸಿ ಮತ್ತು 417 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
The Cubbon Park police in Bengaluru have registered FIR against former minister Ramesh Jarkiholi based on a handwritten complaint sent by the woman, allegedly in the sex scandal CD, through her advocate Jagadesh Kumar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm