ಬ್ರೇಕಿಂಗ್ ನ್ಯೂಸ್
28-03-21 09:37 pm Headline Karnataka News Network ಕರ್ನಾಟಕ
ಉಡುಪಿ, ಮಾ.28 : ಮೈದಾನದಲ್ಲಿ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಮೃತಪಟ್ಟ ಘಟನೆ ಕಾಪು ಸಮೀಪದ ಇನ್ನಂಜೆ ಮೈದಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಇಲ್ಲಿನ ಕುರ್ಕಾಲು ಸುಭಾಸ್ ನಗರ ನಿವಾಸಿ ದೇವು ಯಾನೆ ದೇವರಾಜ್ ಅಂಚನ್(33) ಮೃತಪಟ್ಟವರು. ರಾಜ್ಯ ಮಟ್ಟದಲ್ಲಿ ಹಲವಾರು ತಂಡಗಳನ್ನು ಆಟಗಾರನಾಗಿ ಪ್ರತಿನಿಧಿಸಿರುವ ದೇವರಾಜ್ ಶನಿವಾರ ರಾತ್ರಿ ಇನ್ನಂಜೆ ಮೈದಾನದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಆಡುತ್ತಿದ್ದರು. ರಾತ್ರಿ ಒಂದು ಗಂಟೆ ಸುಮಾರಿಗೆ ಇವರು ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಅವಿವಾಹಿತರಾಗಿದ್ದ ದೇವರಾಜ್ ನಾಲ್ಕು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮತ್ತು ಐವರು ಸಹೋದರಿಯರನ್ನು ಅಗಲಿದ್ದಾರೆ.
Udupi Man collapses while playing volleyball. The deceased has been identified as Devraj Anchan (33).
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm