ಬ್ರೇಕಿಂಗ್ ನ್ಯೂಸ್
02-04-21 12:49 pm Headline Karnataka News Network ಕರ್ನಾಟಕ
ಮೈಸೂರು, ಎ.2: ಕೊರೊನಾ ಲಸಿಕೆ ಪಡೆದರೂ, 15 ದಿನಗಳ ಬಳಿಕ ಮೈಸೂರು ಮೇಯರ್ಗೆ ಕರೊನಾ ಪಾಸಿಟಿವ್ ಆಗಿರುವುದು ಕಂಡುಬಂದಿದ್ದು ಅಚ್ಚರಿ ಮೂಡಿಸಿದೆ.
ಮೇಯರ್ ರುಕ್ಮಿಣಿ ಎಸ್. ಮಾದೇಗೌಡ ಮತ್ತು ಅವರ ಪತಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾದೇಗೌಡರಿಗೆ ಕರೊನಾ ಸೋಂಕು ದೃಢವಾಗಿದೆ. ಅವರಬ್ಬರನ್ನೂ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಮೇಯರ್ ರುಕ್ಮಿಣಿ ಮಾದೇಗೌಡ ಕಳೆದ ಮಾರ್ಚ್ 13ರಂದು ಕರೊನಾ ಲಸಿಕೆ ಪಡೆದಿದ್ದು ಇತ್ತೀಚಿಗೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಲಸಿಕೆ ಪಡೆದರೂ ಸೋಂಕು ತಗುಲಿರುವ ಬಗ್ಗೆ ಮೇಯರ್ ಸ್ವತಃ ಅಚ್ಚರಿ ವ್ಯಕ್ತಪಡಿಸಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm