ಬ್ರೇಕಿಂಗ್ ನ್ಯೂಸ್
03-04-21 08:52 pm Headline Karnataka News Network ಕರ್ನಾಟಕ
ಪುತ್ತೂರು, ಎ.3 : ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ಮೂಲದ ನವ ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23) ಎಂದು ಗುರುತಿಸಲಾಗಿದೆ.
ಗೋಪಿಕ್ ಹಾಗೂ ಧನುಷ್ ಅವರ ವಿವಾಹ ಒಂದು ತಿಂಗಳ ಹಿಂದೆಯಷ್ಟೇ ನಡೆದಿದ್ದು, ನವ ದಂಪತಿ ತಮ್ಮ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಎಂಬವರ ಜತೆ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.

ಕಾರು ಇಂದು ನಸುಕಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪಿಸುತ್ತಿದ್ದಂತೆ ಕೋಳಿ ಸಾಗಾಟದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಧನುಷಾ ಪತಿ ಗೋಪಿಕ್, ರೂಪಾ ವೇಣುಗೋಪಾಲ್ ಹಾಗೂ ಶುಭಲಕ್ಷ್ಮೀ ಗಂಭೀರ ಗಾಯಗೊಂಡಿದ್ದು ಅವರನ್ಬು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಧನುಷಾ ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿಯವರ ಪುತ್ರಿಯಾಗಿದ್ದು ಮದುವೆಯಾಗಿ ಹೊಸ ಬಾಳಿಗೆ ಜೊತೆಯಾಗಿರುವಾಗಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
In a tragic incident a Newly married bride from Puttur dies in ghasty accident that took place at Nelamangala in Bangalore. The deceased has been identified as Dhanusha.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm