ಬ್ರೇಕಿಂಗ್ ನ್ಯೂಸ್
09-04-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಎ.9: ಎಪ್ರಿಲ್ 10ರಿಂದ ರಾಜ್ಯದ ಎಂಟು ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಯಾವುದೆಲ್ಲಾ ಮಾಡಬಹುದು, ಯಾವುದನ್ನು ಮಾಡಬಾರದು ಎಂಬ ಬಗ್ಗೆ ಸಿಎಂ ಕಚೇರಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ, ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ಎಪ್ರಿಲ್ 10ರಿಂದ 20ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.
ಆರೋಗ್ಯ ಸಂಬಂಧೀ ಸಮಸ್ಯೆಗಳಿಂದ ಬಳಲುತ್ತಿರುವವರು, ವೈದ್ಯಕೀಯ ಸೇವೆಗಳಿಗೆ, ತುರ್ತು ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಫ್ಯಾಕ್ಟರಿಗಳಿಗೆ ವಿನಾಯ್ತಿ ಇದೆ. ಆದರೆ, ನೌಕರರು ಮತ್ತು ಇತರೇ ಸಿಬಂದಿ ಕರ್ಫ್ಯೂ ಅವಧಿಗೆ ಮೊದಲೇ ಕೆಲಸಕ್ಕೆ ಹಾಜರಾಗಿರಬೇಕು. ಜೊತೆಗೆ ಅವಶ್ಯಕ ಸಾಮಗ್ರಿಗಳನ್ನು ಸಾಗಿಸುವ ವಾಹನಗಳು, ಡೆಲಿವರಿ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ವಿಶೇಷ ಅಂದ್ರೆ, ರಾತ್ರಿ ವೇಳೆಯಲ್ಲಿ ಸಂಚರಿಸುವ ಬಸ್, ರೈಲು ಹಾಗೂ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ಆಯಾ ನಿಲ್ದಾಣಗಳಿಗೆ ಅಧಿಕೃತ ಟಿಕೆಟ್ ಅಧಾರದಲ್ಲಿ ಕ್ಯಾಬ್ ಇನ್ನಿತರ ವಾಹನಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಮೂಲಕ ಹಿಂದಿನ ರೀತಿ ಕರ್ಫ್ಯೂ ಕಠಿಣವಾಗಿರಲ್ಲ ಎನ್ನುವುದನ್ನು ಮಾರ್ಗಸೂಚಿ ಹೇಳಿದೆ.
Read: ಮಂಗಳೂರು, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ; ಸಿಎಂ ಘೋಷಣೆ
P Ravikumar, chief secretary and president of the state executive of State government issue guidelines for night curfew in eight districts of Bengaluru urban, Mysuru, Mangaluru, Udupi-Manipal, Bidar, Kalaburagi and Tumakuru city from April 10 to April 20, inclusive of both days from 10 pm to 5 am.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
30-03-25 11:02 pm
Mangaluru HK Staff
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm