ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.
ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm