ಬ್ರೇಕಿಂಗ್ ನ್ಯೂಸ್
16-04-21 07:24 pm Bengaluru Correspondent ಕರ್ನಾಟಕ
ಬೆಂಗಳೂರು, ಎ.17: ಉಪ ಚುನಾವಣೆ ಪ್ರಚಾರ ಭರಾಟೆಯಲ್ಲಿ ಕಾಂಗ್ರೆಸ್ ತಲೆಹುಡುಕ ಪಕ್ಷ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ನಲ್ಲಿ ತೀವ್ರ ಹರಿಹಾಯ್ದಿದೆ. ಅಲ್ಲದೆ, ತೀರಾ ವೈಯಕ್ತಿಕವಾಗಿ ಟೀಕೆ ಮಾಡಿ, ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ವ್ಯಂಗ್ಯ ಮಾಡಿದೆ.
ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಪಕ್ಷ ತಲೆಹಿಡುಕರ ಅಡ್ಡೆಯಾಗಿದೆ ಎಂದು ಈ ಹಿಂದೆಯೇ ಹೇಳಿದ್ದೆವು. ಆ ಸಾಧನೆಯಲ್ಲಿ ಕಟೀಲ್ ಅವರ ಕೊಡುಗೆ ದೊಡ್ಡದಿದೆ. ಕರಾವಳಿ ಭಾಗದ ಜನ, ಇವರ ಲೀಲೆಗಳ ಬಣ್ಣನೆ, ವರ್ಣನೆಯನ್ನು ಚೆನ್ನಾಗಿಯೇ ಮಾಡುತ್ತಾರೆ. ನಳಿನ್ ಕುಮಾರ್ ಕಟೀಲ್ ಅವರೇ ಬಹಳ ಹಿಂದೆ ನಿಮ್ಮದೂ ಒಂದು ಸಿಡಿ ಸದ್ದು ಮಾಡಿತ್ತಲ್ಲ.. ಏನದು ನೀವು ಹೇಳುವಿರಾ.. ನಾವು ಹೇಳಬೇಕೇ ಎಂದು ಪ್ರಶ್ನೆ ಮಾಡಿದೆ.
ಇದಲ್ಲದೆ, ಕಾಮಿಡಿ ಕಿಂಗ್ ನಳಿನ್ ಅವರ ನಾಲಿಗೆಗೂ ಮೆದುಳಿಗೂ ಕನೆಕ್ಷನ್ ತಪ್ಪಿ ಹೋಗಿದೆ. ತಲೆಹಿಡುಕ ಯಾರೆಂದು ಕೇಳಿದರೆ ಕರಾವಳಿ ಭಾಗದ ಜನ ಬಗೆಬಗೆಯಾಗಿ ಕಟೀಲ್ ರ ರಾಸಲೀಲೆಯನ್ನು ವಿವರಿಸುತ್ತಾರೆ. ಕಟೀಲ್ ಅವರೇ ನೀವು ತಲೆಹಿಡಿದ ಪಟ್ಟಿ ದೊಡ್ಡದಿದೆ ಅಲ್ಲವೇ..? ನಿಶಿತಾ ಪೂಜಾರಿಯಿಂದ ಹಿಡಿದು ಕರಾವಳಿಯ ಎಷ್ಟು ಹೆಣ್ಣು ಮಕ್ಕಳನ್ನು ಕಾಡಿದ್ದೀರಿ ಹೇಳುವಿರಾ ? ಎಂದು ವೈಯಕ್ತಿಕ ನೆಲೆಯಲ್ಲಿ ಪ್ರಶ್ನೆ ಮಾಡಿದ್ದು ಚರ್ಚೆಗೆ ಗ್ರಾಸವಾಗಿದೆ.
ಕಾಮಿಡಿ ಕಿಂಗ್ @nalinkateel ಅವರ ನಾಲಿಗೆಗೂ ಮೆದುಳಿಗೂ ಕನೆಕ್ಷನ್ ತಪ್ಪಿ ಹೋಗಿದೆ.
— Karnataka Congress (@INCKarnataka) April 16, 2021
ತಲೆಹಿಡುಕ ಯಾರೆಂದು ಕೇಳಿದರೆ ಮಂಗಳೂರು ಭಾಗದ ಜನತೆ ಬಗೆಬಗೆಯಾಗಿ ಕಟೀಲ್ರ ರಾಸಲೀಲೆ ವಿವರಿಸುತ್ತಾರೆ.
ಕಟೀಲ್ರೇ ನೀವು ತಲೆಹಿಡಿದ ಪಟ್ಟಿ ದೊಡ್ಡದಿದೆ ಅಲ್ಲವೇ? ನಿಶಿತಾ ಪೂಜಾರಿಯಿಂದ ಹಿಡಿದು ಕರಾವಳಿಯ ಎಷ್ಟು ಹೆಣ್ಣುಮಕ್ಕಳನ್ನು ಕಾಡಿದ್ದೀರಿ ಹೇಳುವಿರಾ? pic.twitter.com/nsSkQOlMoB
ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ನಳಿನ್ ಕುಮಾರ್ ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರುತ್ತಾ ಕಾಂಗ್ರೆಸ್ ಒಂದು ತಲೆಹಿಡುಕ ಪಕ್ಷವಾಗಿದೆ, ಅದರಲ್ಲಿರೋರು ಅಂಥವರೇ ಎನ್ನುವ ಅರ್ಥ ಬರುವಂತೆ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕರು ಈ ರೀತಿ ಟ್ವೀಟ್ ಮೂಲಕ ಕಿಡಿಕಾರಿದೆ.
ಬಿಜೆಪಿ ಪಕ್ಷ ತಲೆಹಿಡುಕರ ಅಡ್ಡೆಯಾಗಿದೆ ಎಂದು ಈ ಹಿಂದೆಯೇ ಹೇಳಿದ್ದೆವು, ಆ ಸಾಧನೆಯಲ್ಲಿ ಕಟೀಲ್ ಆವರ ಕೊಡುಗೆ ದೊಡ್ಡದಿದೆ.
— Karnataka Congress (@INCKarnataka) April 16, 2021
ಕರಾವಳಿ ಭಾಗದ ಜನ ಇವರ ಲೀಲೆಗಳ ಬಣ್ಣನೆ, ವರ್ಣನೆಯನ್ನು ಬಹಳ ಚೆನ್ನಾಗಿ ಮಾಡುತ್ತಾರೆ.@nalinkateel ಅವರೇ ಬಹಳ ಹಿಂದೆ ನಿಮ್ಮದೂ ಒಂದು ಸಿಡಿ ಸದ್ದು ಮಾಡಿತ್ತಲ್ಲ, ಏನದು ನೀವು ಹೇಳುವಿರಾ, ನಾವೇ ಹೇಳಬೇಕೆ?!
Karnataka Congress on its Twitter page has flung BJP State President Naleen Kumar Kateel by asking personals questions of the past and mocking him.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm