ಬ್ರೇಕಿಂಗ್ ನ್ಯೂಸ್
17-04-21 11:14 am Headline Karnataka News Network ಕರ್ನಾಟಕ
ಬೆಂಗಳೂರು, ಏ.17; ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಟ್ವೀಟರ್ ಮೂಲಕ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಶನಿವಾರ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ, "ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ" ಎಂದು ಹೇಳಿದ್ದಾರೆ.
"ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಟ್ವೀಟ್ ಮೂಲಕ ಎಚ್. ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
I have tested positive for COVID-19. I request everyone who came in close contact with me over the last few days to isolate themselves and get tested.
— H D Kumaraswamy (@hd_kumaraswamy) April 17, 2021
ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
H. D. Kumaraswamy has been tested positive for covid 19 coronaviruses. He has officially confirmed it via his Twitter.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm