ಬ್ರೇಕಿಂಗ್ ನ್ಯೂಸ್
17-04-21 06:57 pm Headline Karnataka News Network ಕರ್ನಾಟಕ
ಕಾರವಾರ, ಎ 17: ತಾಲ್ಲೂಕಿನ ಭೈರಾ ಗ್ರಾಮದ ರಾಜ್ಯ ಹೆದ್ದಾರಿ 34ರಲ್ಲಿ ಶನಿವಾರ ಸ್ಕಾರ್ಪಿಯೊ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಚಾಲಕ, ಬೆಂಗಳೂರಿನ ವಿದ್ಯಾರಣ್ಯಪುರದ ಸೈಯದ್ ಮುನೀರ್ ಸೈಯದ್ (35) ಹಾಗೂ ತಾಯವ್ವ (37) ಎಂದು ಗುರುತಿಸಲಾಗಿದೆ. ಗಾಯಗೊಂಡವರೆಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದಾರೆ.
ಅವರು ತಾಲ್ಲೂಕಿನ ಹಳಗಾದ ಪಾರ್ಶ್ವವಾಯು ಚಿಕಿತ್ಸಾ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ಕೊಡಿಸಿ ಪುನಃ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಅತಿಯಾದ ವೇಗದಲ್ಲಿದ್ದ ವಾಹನವನ್ನು ತಿರುವಿನಲ್ಲಿ ಚಾಲಕನಿಗೆ ನಿಯಂತ್ರಿಸಲಾಗದೇ ಪಲ್ಟಿಯಾಯಿತು. ಅಪಘಾತದ ರಭಸಕ್ಕೆ ಮೃತರಿಬ್ಬರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅತಿಯಾದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Scorpio car topples in karwar two from Bangalore dead. Case filed in Kadra police station.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm