ಬ್ರೇಕಿಂಗ್ ನ್ಯೂಸ್
17-04-21 08:22 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 17; ಕೋವಿಡ್ 2ನೇ ಅಲೆ ಕರ್ನಾಟಕದಲ್ಲಿ ಆತಂಕವನ್ನು ಮೂಡಿಸಿದೆ. ರಾಜ್ಯದಲ್ಲಿ 17,489 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,19,160ಕ್ಕೆ ಏರಿಕೆಯಾಗಿದೆ.
ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,14,1998ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 80 ಜನರು ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 13,270.
ಇಂದು ಆಸ್ಪತ್ರೆಯಿಂದ 5,565 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 1009549. 589 ಜನರು ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
13,099 ಆಂಟಿಜೆನ್, 130209 ಆರ್ಟಿಪಿಸಿಆರ್ ಸೇರಿದಂತೆ ಒಟ್ಟು 1,43,308 ಮಾದರಿಗಳ ಪರೀಕ್ಷೆಗಳನ್ನು ರಾಜ್ಯದಲ್ಲಿ ಮಾಡಲಾಗಿದೆ. ಇದುವರೆಗೂ ಒಟ್ಟು 9251944 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಯಾವ ಜಿಲ್ಲೆ ಎಷ್ಟು?; ಬೆಂಗಳೂರು ನಗರದಲ್ಲಿ ಇಂದು 11,404 ಹೊಸ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 87,724. ಒಟ್ಟು ಪ್ರಕರಣಗಳ ಸಂಖ್ಯೆ 5,33,842.
ಇಂದು ದಕ್ಷಿಣ ಕನ್ನಡ 309, ಬಳ್ಳಾರಿ 355, ಬೆಂಗಳೂರು ಗ್ರಾಮಾಂತರ 262, ಕಲಬುರಗಿ 560, ಮೈಸೂರು 811, ತುಮಕೂರು 507, ವಿಜಯಪುರ 281, ಮಂಡ್ಯ 223, ಬೀದರ್ 359 ಅತಿ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ.
Karnataka on Saturday recorded its highest ever single-day coronavirus spike by logging as many as 17,489 fresh cases in the span of just 24 hours. With today's numbers, the total tally reached 11,41,998, while the active cases touched 1,19,160, the state health bulletin said. Out of the 17,489 cases today, as many as 11,404 infections were reported from Bengaluru.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm