ಬ್ರೇಕಿಂಗ್ ನ್ಯೂಸ್
20-04-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಎ.20: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಮತ್ತು ಟಫ್ ರೂಲ್ಸ್ ಜಾರಿ ಮಾಡಲಾಗಿದೆ.
ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 8 ಗಂಟೆ ವರೆಗೂ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಇದರ ಜೊತೆ ಎ.21 ರಿಂದಲೇ ಮೇ 4ರ ವರೆಗೆ ಟಫ್ ರೂಲ್ಸ್ ಜಾರಿಗೆ ತರಲಾಗಿದೆ.
ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದಾದ್ಯಂತ ಮಂದಿರ, ಮಸೀದಿ, ಚರ್ಚ್ ಗಳಲ್ಲಿ ಭಕ್ತರಿಗೆ ಪ್ರವೇಶ ಇರಲ್ಲ. ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗಳಿಗಷ್ಟೇ ಅವಕಾಶ ನೀಡಲಾಗಿದೆ. ಬ್ಯೂಟಿ ಪಾರ್ಲರ್, ಸೆಲೂನ್ ಗಳಿಗೆ ಅವಕಾಶ ನೀಡಲಾಗಿದೆ.
ಮದುವೆಗೆ ಕೇವಲ 50 ಮಂದಿಗಷ್ಟೇ ಅವಕಾಶ, ಅಂತ್ಯಕ್ರಿಯೆಗೆ 20 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ನೈಟ್ ಕರ್ಫ್ಯೂ ರಾತ್ರಿ 9 ರಿಂದ ಬೆಳಗ್ಗೆ 6 ರ ವರೆಗೂ ಇರಲಿದೆ. ನಾಳೆಯಿಂದಲೇ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ. ಅಂತಾರಾಜ್ಯ ವಾಹನ ಸಂಚಾರಕ್ಕೆ ನಿರ್ಬಂಧ ಇಲ್ಲ. ಬಸ್ ಗಳಲ್ಲಿ 50 ಶೇ. ಜನ ಅಷ್ಟೇ ಇರುವಂತೆ ಸೂಚಿಸಲಾಗಿದೆ. ಮಾಲ್, ಜಿಮ್, ಕ್ರೀಡಾಂಗಣ, ಪಬ್ ಪೂರ್ತಿ ಬಂದ್ ಆಗಲಿದೆ. ರಾಜ್ಯದ ಮುಖ್ಯ ಕಾರ್ಯದರ್ಶ ಹೊಸ ಗೈಡ್ ಲೈನ್ಸ್ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ವೀಕೆಂಡ್ ಕರ್ಫ್ಯೂ ಅಷ್ಟೇ, ಲಾಕ್ಡೌನ್ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇಂದು ರಾಜ್ಯದಲ್ಲಿ ಹೊಸತಾಗಿ 21 ಸಾವಿರ ಮಂದಿಗೆ ಕೊರೊನಾ ಸೋಂಕು ಕಂಡುಬಂದಿದ್ದು 149 ಮಂದಿ ಸಾವಿಗೀಡಾಗಿದ್ದಾರೆ. ಈ ಮಧ್ಯೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಲಾಕ್ಡೌನ್ ಕೊನೆಯ ಆಯ್ಕೆಯಾಗಲಿ. ಅದು ಬಿಟ್ಟು ಉಳಿದ ನಿಯಮಗಳ ಮೂಲಕ ಕೊರೊನಾ ನಿಯಂತ್ರಣಕ್ಕೆ ತನ್ನಿ ಎಂದು ಸೂಚನೆ ನೀಡಿದ್ದರು.
Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am. A weekend curfew shall also be enforced from April 23 at 9 pm to Monday at 6 am. Schools, colleges, educational, training and coaching institutions etc. will remain closed. Online learning and distance education shall continue. All cinema halls, shopping malls, gymnasiums. yoga centres, spas, sports complexes, stadia, swimming pools, entertainment and amusement parks, theatres, bars and auditoriums, assembly halls and similar places will remain closed till May 4. Restaurants and eateries will be permitted to operate and only take home (parcel) is allowed.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm