ಬ್ರೇಕಿಂಗ್ ನ್ಯೂಸ್
22-04-21 03:27 pm Headline Karnataka News Network ಕರ್ನಾಟಕ
ಉಪ್ಪಿನಂಗಡಿ, ಎ.22 : ಕಂಟೇನರ್ ಲಾರಿಯೊಂದು ಶಿರಾಡಿ ಘಾಟಿಯಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಇಂದು ನಸುಕಿನ ಜಾವ ಘಟನೆ ನಡೆದಿದೆ.
ಜಾರ್ಖಂಡ್ ಮೂಲದ ನಸ್ರುಲ್ಲಾ ಖಾನ್ (30) ಮೃತ ಚಾಲಕ ಎಂದು ಗುರುತಿಸಲಾಗಿದೆ. ಕಾರುಗಳನ್ನು ಹೇರಿಕೊಂಡು ಬರುತ್ತಿದ್ದ ಕಂಟೇನರ್ ಲಾರಿ ಇದಾಗಿದ್ದು, ನಸುಕಿನ ಜಾವ ಸುಮಾರು ಎರಡು ಗಂಟೆಗೆ ಶಿರಾಡಿ ಬಳಿಯ ಕೊಡ್ಯಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಲಿ ಮರಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು ಚಾಲಕ ಎಡೆಯಲ್ಲಿ ಸಿಕ್ಕಿಕೊಂಡಿದ್ದ. ಮರದ ನಡುವೆ ಲಾರಿಯ ಕ್ಯಾಬಿನ್ ಜಾಮ್ ಆಗಿದ್ದು, ನಸ್ರುಲ್ಲಾ ಖಾನ್ ಸಿಲುಕಿದ್ದರು. ಸುದ್ದಿ ತಿಳಿದು ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಕ್ರೇನ್ ಸಹಾಯದಿಂದ ಲಾರಿ ಚಾಲಕನನ್ನು ಹೊರಗೆ ತೆಗೆದಿದ್ದು, ಅಷ್ಟರಲ್ಲಿ ಚಾಲಕ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A container truck crashed against a roadside tree at Shiradi Kodekal. The crash resulted in the instant death of the driver. The accident occurred at around 2 am on Thursday, April 22. The deceased has been identified as Nusrallah Khan (31)
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am