ಬ್ರೇಕಿಂಗ್ ನ್ಯೂಸ್
23-04-21 03:00 pm Headline Karnataka News Network ಕರ್ನಾಟಕ
ಮುರ್ಡೇಶ್ವರ,ಎ.23: ಪುಣೆಯಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನ್ಲ್ಲಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಕಳೆದ 13 ವರ್ಷಗಳಿಂದ ಪುಣೆಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಊರಿನಲ್ಲಿ ಏನಾದರು ಕಾರ್ಯಕ್ರಮ ಇದ್ದರೆ ವರ್ಷಕ್ಕೆ ಒಂದು ಬಾರಿ ಊರಿಗೆ ಬಂದು ಹೋಗುತಿದ್ದನಂತೆ.ವೆಂಕಟೇಶ 5-6 ದಿನಗಳ ಹಿಂದೆ ಪುಣೆಯಿಂದ ಮುರ್ಡೇಶ್ವರಕ್ಕೆ ಬಂದಿದ್ದ.
ಪುಣೆಯಲ್ಲಿ ಕೊರೊನಾ ಹೆಚ್ಚಾಗಿರುವುದರಿಂದ ಮನೆಗೆ ಹೋಗದೆ ಇಲ್ಲಿನ ಪೆಟ್ರಿಶಿಯಾ ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಕ್ವಾರಂಟೈನ್ ಆಗಿದ್ದ. ಈ ನಡುವೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಲಾಡ್ಜಿನ ಕೊಠಡಿಯ ಕಿಟಕಿಗೆ ಟವೆಲ್ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮೃತನ ಸಹೋದರ ಗಣಪತಿ ಸುಕ್ರಯ್ಯ ದೇವಾಡಿಗ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
In a tragic incident a 28-year-old man who was quarantined in the lodge has committed suicide in Murdeshwar. The reason for this extreme step is still unknown.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm