ಬ್ರೇಕಿಂಗ್ ನ್ಯೂಸ್
26-04-21 02:31 pm Headline Karnataka News Network ಕರ್ನಾಟಕ
Photo credits : ANI @ ANI
ಬೆಂಗಳೂರು, ಎ.26: ಕೊರೊನಾ ಸೋಂಕು ತೀವ್ರ ಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದಾದ್ಯಂತ ದಿಢೀರ್ 14 ದಿನಗಳ ಕಾಲ ಲಾಕ್ಡೌನ್ ಹೇರಲಾಗಿದೆ.
ಏಪ್ರಿಲ್ 27ರಿಂದ 14 ದಿನ ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಲಾಕ್ಡೌನ್ ಆಗಲಿದೆ. ಗಾರ್ಮೆಂಟ್ಸ್ ಮತ್ತು ಉತ್ಪಾದಕ ಕ್ಷೇತ್ರಕ್ಕೆ ಲಾಕ್ ಡೌನ್ನಿಂದ ವಿನಾಯಿತಿ ನೀಡಿಲ್ಲ, ಉತ್ಪಾದನಾ ವಲಯ, ಕಟ್ಟಡ ನಿರ್ಮಾಣ ,ಕೃಷಿ ಚಟುವಟಿಕೆಗೆ ವಿನಾಯಿತಿ ನೀಡಲಾಗಿದೆ.

ಕೆಎಸ್ಸಾರ್ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ ಸೇರಿದಂತೆ ಸಾರಿಗೆ ಸಂಚಾರ 14 ದಿನಗಳ ಕಾಲ ಬಂದ್ ಆಗಲಿದೆ. ಅಂತಾರಾಜ್ಯ ಬಸ್ ಸಂಚಾರವೂ ಸ್ಥಗಿತ. ಖಾಸಗಿ ವಾಹನಗಳಲ್ಲಿ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.
14-day lockdown in Karnataka from tomorrow orders B. S. Yediyurappa after a meeting held with leaders in Cabinet at Bangalore.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm