ಬ್ರೇಕಿಂಗ್ ನ್ಯೂಸ್
29-04-21 12:30 pm Headline Karnataka News Network ಕರ್ನಾಟಕ
Photo credits : Vijayavani
ಚಿಕ್ಕಮಗಳೂರು, ಎ.29 : ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕ ಮದುವೆ ದಿನವೇ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಪೃಥ್ವಿರಾಜ್(32) ಕೊರೊನಾ ಸೋಂಕಿಗೆ ಬಲಿಯಾದ ಯುವಕ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಇಂದು (ಎ.29) ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವಕ ಪೃಥ್ವಿರಾಜ್, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಹತ್ತು ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
In a shocking incident, a Bridegroom died on the day of his wedding at Chikmagalur. The deceased has been identified as Pruthivraj (32).
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm