ಬ್ರೇಕಿಂಗ್ ನ್ಯೂಸ್
02-05-21 12:29 pm Headline Karnataka News Network ಕರ್ನಾಟಕ
ತಿರುವನಂತಪುರಂ, ಮೇ 02: ಕೇರಳದಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರಿಗೆ ಹಿನ್ನಡೆಯಾಗಿದೆ.
ಕೆ ಸುರೇಂದ್ರನ್ ಅವರು ಕೊನ್ನಿ ಹಾಗೂ ಮಂಜೇಶ್ವರ ಎರಡು ಕ್ಷೇತ್ರಗಳಲ್ಲಿ ಸುರೇಂದ್ರನ್ ಸ್ಪರ್ಧಿಸಿದ್ದರು. ಕೊನ್ನಿಯಲ್ಲಿ ಸುರೇಂದ್ರನ್ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಶಾಸಕ ಸಿಪಿಎಂನ ಜನೀಶ್ 1807 ಮತಗಳನ್ನು ಪಡೆದಿದ್ದರೆ, ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಬಿನ್ ಪೀಟರ್ ಇದ್ದಾರೆ.

ಇನ್ನು ಮಂಜೇಶ್ವರದಲ್ಲಿ ಪಿಕೆಂ ಆಶ್ರಫ್ ಮುನ್ನಡೆ ಸಾಧಿಸಿದ್ದಾರೆ, ಪಟ್ಟಣಂತಿಟ್ಟದಲ್ಲಿ ಎಲ್ಡಿಎಫ್ ಐದು ಕ್ಷೇತ್ರಗಳಲ್ಲಿ ಐದರಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಸರಗೋಡಿನಲ್ಲಿ ಐದು ಕ್ಷೇತ್ರಗಳಲ್ಲಿ ಯುಡಿಎಫ್ ಮೂರು ಸ್ಥಾನಗಳಲ್ಲಿ, ಎಲ್ಡಿಎಫ್ ಎರಡು ಸ್ಥಾನಗಳಲ್ಲಿ ಮುಂದಿದೆ.
ಕೇರಳ ಚುನಾವಣೆಯಲ್ಲಿ ಎಲ್ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಬಹುತೇಕ ಎಲ್ಲಾ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಒಂದು ಸ್ಥಾನಗಳಿಸಿದರೆ ಹೆಚ್ಚು ಅಬ್ಬಬ್ಬಾ ಎಂದರೆ 2 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆಗಳು ತಿಳಿಸಿವೆ.
ಒಟ್ಟು 140 ವಿಧಾನಸಭಾ ಕ್ಷೇತ್ರಗಳುಇರುವ ಕೇರಳದಲ್ಲಿ ಸರಳ ಬಹುಮತಕ್ಕೆ 71 ಸ್ಥಾನಗಳನ್ನು ಗೆಲ್ಲಬೇಕು, ಕಳೆದ ಚುನಾವಣೆಯಲ್ಲಿ ಎಲ್ಡಿಎಫ್ 91 ಸ್ಥಾನಗಳನ್ನು ಗೆದ್ದಿತ್ತು.
BJP state president K Surendran is trailing against CPM candidate KU Jenish Kumar in the assembly seat that was at the heart of the recent Sabarimala movement. As per election commission data Surendran has got 11611 votes so far while incumbent MLA Jenish Kumar has secured 24595 votes so far.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm