ಬ್ರೇಕಿಂಗ್ ನ್ಯೂಸ್
02-05-21 10:01 pm Mangaluru Correspondent ಕರ್ನಾಟಕ
ಬೆಂಗಳೂರು,ಮೇ 2: ರಾಜ್ಯದಲ್ಲಿ ಇಂದು ಹೊಸದಾಗಿ 37,733 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, 217 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 16,01,865 ಕ್ಕೆ ಏರಿಕೆಯಾಗಿದೆ. ಒಟ್ಟಾರೆ 16,011 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈವರೆಗೆ 11,64,398 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,21, 436 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಗುಣಮುಖರಾಗಿ 21,149 ಜನರು ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಹೊಸದಾಗಿ 21,199 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 5,08,923 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,97,292 ಕ್ಕೆ ಏರಿಕೆಯಾಗಿದೆ. ಇಂದು 64 ಜನರು ಮೃತಪಟ್ಟಿದ್ದು, ಈವರೆಗೂ 6,601 ಮಂದಿ ಸಾವಿಗೀಡಾಗಿದ್ದಾರೆ.
ಬಾಗಲಕೋಟೆಯಲ್ಲಿ 691, ಬಳ್ಳಾರಿ 1156, ಬೆಳಗಾವಿ 372, ಬೆಂಗಳೂರು ಗ್ರಾಮಾಂತರ 286, ಬೀದರ್ 584, ಚಾಮರಾಜನಗರ 271, ಚಿಕ್ಕಬಳ್ಳಾಪುರ 446, ಚಿಕ್ಕಮಗಳೂರು 166, ಚಿತ್ರದುರ್ಗ 152, ದಕ್ಷಿಣ ಕನ್ನಡ 996, ದಾವಣಗೆರೆ 317, ಧಾರವಾಡ 741, ಗದಗ 118, ಹಾಸನ 792, ಹಾವೇರಿ 157, ಕಲಬುರಗಿ 427, ಕೊಡಗು 246, ಕೋಲಾರ 282, ಕೊಪ್ಪಳ 567, ಮಂಡ್ಯ 653, ಮೈಸೂರು 2750, ರಾಯಚೂರು 445, ರಾಮನಗರ 441, ಶಿವಮೊಗ್ಗ 620, ತುಮಕೂರು 1302, ಉಡುಪಿ 413, ಉತ್ತರ ಕನ್ನಡ 538, ವಿಜಯಪುರ 303 ಮತ್ತು ಯಾದಗಿರಿಯಲ್ಲಿ 303 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.
Karnataka reports 37,733 new Covid-19 cases, 217 deaths taking tally to 16,01,865 as on May 2nd 2021.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm