ಬ್ರೇಕಿಂಗ್ ನ್ಯೂಸ್
26-08-20 05:59 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಶಾಸಕ ಆಖಂಡ ಶ್ರೀನಿವಾಸ್ ಅಳಿಯ ನವೀನ್ ಜಾಮೀನು ಅರ್ಜಿ ವಜಾ ಆಗಿದೆ. 1ನೇ ಎಸಿಎಂಎಂ ನ್ಯಾಯಾಲಯವು ನವೀನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ವಜಾ ಮಾಡಿ ಆದೇಶ ಹೊರಡಿಸಿದೆ.
ಆಗಸ್ಟ್ 11 ರಂದು ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆಯ ಪ್ರಮುಖ ರೂವಾರಿ ಅನ್ನೋ ಆರೋಪ ನವೀನ್ ಮೇಲಿದೆ. ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪ ನವೀನ್ ಮೇಲಿದೆ. ಸದ್ಯ ಆರೋಪಿ ನವೀನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm