ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.
2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.
ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.
‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
03-04-25 01:04 pm
HK News Staff
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
03-04-25 04:04 pm
Mangalore Correspondent
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
03-04-25 05:01 pm
HK News Desk
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm