ಬ್ರೇಕಿಂಗ್ ನ್ಯೂಸ್
26-08-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ನಗರದ ವಿವಿಧ ಕಡೆ ಎಟಿಎಂ ರಾಬರಿ ಮಾಡುತ್ತಿದ್ದ ಸಮರ್ಜೋತ್ ಸಿಂಗ್, ಜಾಫರ್ ಹಾಗೂ ಯಹ್ ಯಾ ಎಂಬ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳು, ನಗರದ ಜಾಲಹಳ್ಳಿ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿ ₹27 ಲಕ್ಷ 82 ಸಾವಿರ ಹಣ ದೋಚಿದ್ದರು.

ಹರಿಯಾಣ ಮೂಲದ ಆರೋಪಿ ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಎಟಿಎಂ ಕಳ್ಳತನ ಮಾಡಿ ಬ್ಯಾಟರಾಯನಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಇನ್ನು ಜಾಫರ್ ಹಾಗೂ ಯಹ್ ಯಾ ಗಾಂಜಾ ಕೇಸ್ ನಲ್ಲಿ ಸದಾಶಿವನಗರ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ಮೂವರನ್ನು ಸಹ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೇ ಪರಿಚಯವಾದರೊಂದಿಗೆ ಸಮರ್ಜೋತ್ ಸಿಂಗ್ ಎಟಿಎಂ ದರೋಡೆಗೆ ಸ್ಕೆಚ್ ಹಾಕಿದ್ದ. ಜೈಲಿಂದ ಹೊರ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಗಿ ಮತ್ತೆ ಪೊಲೀಸರ ಅಥಿತಿಯಾಗಿದ್ದಾರೆ.
ಆರೋಪಿಗಳು ಪರಪ್ಪನ ಅಗ್ರಹಾರ, ಸದಾಶಿವನಗರ, ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಡೆ ಎಟಿಎಂ ದರೋಡೆ ನಡೆಸಿದ್ದರು ಎನ್ನಲಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm