ಬ್ರೇಕಿಂಗ್ ನ್ಯೂಸ್
16-05-21 05:48 pm Headline Karnataka News Network ಕರ್ನಾಟಕ
ಭಟ್ಕಳ, ಮೇ 16: ತೌಕ್ತೆ ಚಂಡಮಾರುತ ಉತ್ತರ ಭಾಗದತ್ತ ಹೊರಳಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲೂ ತನ್ನ ಪ್ರಭಾವ ತೋರಿಸಿದೆ. ಭಟ್ಕಳದಲ್ಲಿ ಓರ್ವ ಮೀನುಗಾರನ ಜೀವವನ್ನು ಬಲಿ ಪಡೆದಿದೆ.
ಚಂಡಮಾರುತದ ಆರ್ಭಟಕ್ಕೆ ಕೊಚ್ಚಿ ಹೋಗುತ್ತಿದ್ದ ತನ್ನ ದೋಣಿಯನ್ನು ದಡಕ್ಕೆ ತರಲೆಂದು ಸಮುದ್ರಕ್ಕೆ ಇಳಿದ ಮೀನುಗಾರ ಎರಡು ದೋಣಿಗಳ ನಡುವೆ ಸಿಲುಕಿ ಮೃತಪಟ್ಟಿದ್ದಾನೆ.
ಜಾಲಿಕೋಡಿ ಸಮುದ್ರ ತೀರದಲ್ಲಿ ಲಂಗುರ ಹಾಕಿದ್ದ ದೋಣಿಯನ್ನು ರಕ್ಷಣೆ ಮಾಡಲು ಹೋಗಿದ್ದ ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ(60) ಮೃತರು. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜಾಲಿ ಸಮುದ್ರ ತೀರವನ್ನು ‘ಡೇಂಜರ್ ಝೋನ್’ ಎಂದು ಘೋಷಿಸಲಾಗಿದೆ.
ಕಡಲ ತೀರದ ನಿವಾಸಿಗಳಿಗೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
Cyclone Tauktae fishermen killed in Bhatkal of Uttar Karnataka. The IMD warned that the sea condition over eastcentral Arabian Sea will be very high to phenomenal on May 16 and over northeast Arabian Sea on May 17 and 18 and advised the fishermen to keep away from the waters.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm