ಬ್ರೇಕಿಂಗ್ ನ್ಯೂಸ್
17-05-21 12:31 pm Headline Karnataka News Network ಕರ್ನಾಟಕ
Photo credits : one india kannada
ಕೋಲಾರ, ಮೇ 17 : ಕೊರೊನಾ ಲಾಕ್ಡೌನ್ ಡಬಲ್ ಧಮಾಕಾ ಎಂದು ಅಕ್ಕ - ತಂಗಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ಮದುಮಗನನ್ನು ಪೊಲೀಸರು ಬಂಧಿಸಿದ್ದಾರೆ. ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ನಿವಾಸಿ ಉಮಾಪತಿ ಎಂಬಾತ ಸುಪ್ರಿಯಾ ಮತ್ತು ಲಲಿತಾ ಎಂಬ ಅಕ್ಕ ತಂಗಿಯರನ್ನು ಮೇ 7ರಂದು ಒಂದೇ ಮುಹೂರ್ತದಲ್ಲಿ ವಿವಾಹವಾಗಿದ್ದು ಭಾರೀ ಸುದ್ದಿಯಾಗಿತ್ತು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿದ್ದಂತೆ ಅನುಮಾನಗೊಂಡ ಕೋಲಾರ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದರು. ಪರಿಶೀಲನೆ ವೇಳೆ ತಂಗಿ ಅಪ್ರಾಪ್ತ ವಯಸ್ಕಳಾಗಿದ್ದು ತಿಳಿದುಬಂದಿದ್ದು ಮದುಮಗ ಉಮಾಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.
ಹೆಣ್ಮಕ್ಕಳ ಪೋಷಕರ ಒಪ್ಪಿಗೆಯಲ್ಲೇ ಮದುವೆ ನಡೆದಿತ್ತು. ಹೀಗಾಗಿ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಅವರು ತಲೆಮರೆಸಿಕೊಂಡಿದ್ದಾರೆ. ಉಮಾಪತಿ, ಗ್ರಾಮಸ್ಥರು ಮತ್ತು ಹಿರಿಯರ ಸಮ್ಮುಖದಲ್ಲಿಯೇ ಮೇ 7ರಂದು ಅಕ್ಕ ತಂಗಿಯರನ್ನು ವಿವಾಹವಾಗಿದ್ದ. ಲಾಕ್ಡೌನ್ ಸಮಯದಲ್ಲಿ ಒಂದಕ್ಕೆ ಒಂದು ಉಚಿತ ಎನ್ನುವ ರೀತಿ ಸುದ್ದಿ ವೈರಲ್ ಆಗಿ ಭಾರೀ ಚರ್ಚೆಗೀಡಾಗಿತ್ತು. ಇದೀಗ ಡಬಲ್ ಲಾಭದ ಮದುವೆಯೇ ಆತನಿಗೆ ಉರುಳಾಗಿದ್ದು ಕಂಬಿ ಎಣಿಸುವಂತಾಗಿದೆ.
The woman who was to marry Umapathy had told him that she would tie the knot with him only if he married her speech-impaired sister too. And so Umapathy, married both in the same Muhurat in Kurudumale temple of Kolar district recently. His troubles had only just begun.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm