ಬ್ರೇಕಿಂಗ್ ನ್ಯೂಸ್
19-05-21 11:15 am Headline Karnataka News Network ಕರ್ನಾಟಕ
ತುಮಕೂರು, ಮೇ 19 : ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲ್ಲಿನ ಗುಬ್ಬಿ ತಾಲೂಕು ಬಿದರೆಕಾಗ್ಗೆರೆ ಮೂಲದ ಶಿವಕುಮಾರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. 2011ರಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಈತನ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2012ರಲ್ಲಿ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ದೂರು ದಾಖಲಾಗಿದ್ದು, ಈ ಪ್ರಕರಣದಲ್ಲೂ ಶಿವಕುಮಾರ್ ಹೆಸರು ಕೇಳಿ ಬಂದಿತ್ತು.
2013ರಲ್ಲಿ ದ್ವಿತೀಯ ಪಿಯುಸಿ ಜೀವಶಾಸ್ತ್ರ ಪ್ರಶ್ನೆ ಪತ್ರಿಕೆ ಮಾರಾಟಕ್ಕೆ ಸಂಬಂಧಿಸಿದ ಪ್ರಕರಣದಲ್ಲೂ ಈತನ ಹೆಸರು ಬಂದಿತ್ತು. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು, ಪೊಲೀಸ್ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದ. ಈತನ ವಿರುದ್ದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.
Prime Accused in Leaking of Karnataka 2nd PUC Examd Papers ShivaKumar dies of Covid -19 in Tumkur.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm