ಬ್ರೇಕಿಂಗ್ ನ್ಯೂಸ್
19-05-21 10:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 19: ಕಾಫಿನಾಡಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ಗೆ ಜಿಲ್ಲಾಡಳಿತ ಮುಂದಾಗಿದೆ. ಮೇ 20ರಿಂದ ಮೇ 24ರ ತನಕ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ಆಗಲಿದೆ.
ಇದರಂತೆ, ನಾಳೆ ಬೆಳಗ್ಗೆ 10ರಿಂದ ಮೇ 24ರ ಬೆಳಗ್ಗೆ 6 ಗಂಟೆ ವರೆಗೆ ಕಂಪ್ಲೀಟ್ ಲಾಕ್ ಡೌನ್ ಇರಲಿದ್ದು ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ವಾಹನ ಸಂಚಾರ ಕಂಪ್ಲೀಟ್ ಬಂದ್ ಆಗಲಿದೆ.
ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ. ಈ ನಡುವೆ ಈಗಾಗ್ಲೇ ಅನುಮತಿ ಪಡೆದಿರುವ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ನೀಡಿದ್ದು 10 ಮಂದಿಗೆ ಸೀಮಿತಗೊಳಿಸಿ ಮದುವೆ ನಡೆಸಲು ಸೂಚಿಸಲಾಗಿದೆ.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಲಾಕ್ಡೌನ್ ಹೇರಲು ಮುಂದಾಗಿದೆ.
ನಿನ್ನೆಯಷ್ಟೇ ಪ್ರಧಾನಿ ಮೋದಿ ದೇಶಾದ್ಯಂತ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಿಸಲು ಏನು ಬೇಕೋ ಅದಕ್ಕೆ ಬೇಕಾದ ನಿರ್ಧಾರಗಳನ್ನು ಜಿಲ್ಲಾಧಿಕಾರಿಯೇ ಕೈಗೊಳ್ಳಲು ಅವಕಾಶ ನೀಡಿದ್ದರು.
Raise in Covid-19 cases Administration orders for Complete Lockdown in Chikmagalur from May 20th to 24th.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm