ಬ್ರೇಕಿಂಗ್ ನ್ಯೂಸ್
29-05-21 09:45 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 29: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಎಂಬ ವಿಶಿಷ್ಟ ಯೋಜನೆ ಘೋಷಿಸಿದೆ. ಈ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಕರಿಗೆ ತಿಂಗಳಿಗೆ 3,500 ರೂ. ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಒಂದೊಮ್ಮೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಕ್ಷಕರು ಇರದೇ ಇದ್ದಲ್ಲಿ ಅವರನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಮಕ್ಕಳಿಗೆ ಗುಣಮುಟ್ಟದ ಶಿಕ್ಷಣ ಸಿಗುವಂತೆ ಮಾಡಲು ಮಾದರಿ ರೆಸಿಡೆನ್ಸಿಯನ್ ಶಾಲೆಗಳಿಗೆ ದಾಖಲಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಉಚಿತ ಲ್ಯಾಪ್ಟಾಪ್ ಅಥವಾ ಟ್ಯಾಬ್ ನೀಡಲಾಗುವುದು. 21 ವರ್ಷ ಪೂರ್ಣಗೊಳಿಸಿದ ಯುವತಿಯರಿಗೆ ಮದುವೆ, ಉನ್ನತ ಶಿಕ್ಷಣ ಹಾಗೂ ಸ್ವ ಉದ್ಯೋಗಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಮಗುವಿನ ಪರಿಪೂರ್ಣ ವಿಕಾಸಕ್ಕಾಗಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಇತರ ರಾಜ್ಯಗಳಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ನೀಡಲಾಗುತ್ತಿರುವ ನೆರವಿನ ಮಾದರಿಯಲ್ಲಿಯೇ ರಾಜ್ಯ ಸರಕಾರವೂ ನೆರವು ಘೋಷಿಸಿದೆ.
The Karnataka government will provide monetary support to children who have lost both parents owing to the Covid-19 pandemic, Chief Minister B S Yediyurappa said Saturday.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm