ಬ್ರೇಕಿಂಗ್ ನ್ಯೂಸ್
30-08-20 03:48 pm Headline Karnataka News Network ಕರ್ನಾಟಕ
ಬೆಂಗಳುರು, ಆಗಸ್ಟ್.30: ಬೆಂಗಳೂರು ಗ್ರಾಮಾಂತರದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರದ ಬಾಳೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ಆನ್-ರೋಲ್ಆಫ್ ರೈಲು(ರೋ-ರೋ ರೈಲು) ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ .
ಸರಕು ತುಂಬಿದ ಟ್ರಕ್ ಅಥವಾ ಲಾರಿಗಳ ಸಾಗಣೆಯ ಸೇವೆಗೆ ಈ ರೈಲು ಬಳಕೆಯಾಗಲಿದೆ. ಇದರ ಪ್ರಾಯೋಗಿಕ ಸಂಚಾರಕ್ಕೆ ಯಡಿಯೂರಪ್ಪ, ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಬೆಂಗಳೂರಿನ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರದ ಬಾಳೆಗೆ ಈ ರೈಲು ಸೇವೆ ಆರಂಭವಾಗಿದ್ದು, ನೈರುತ್ಯ ರೈಲ್ವೆಯಲ್ಲಿ ಪ್ರಥಮವಾಗಿ ಆರಂಭವಾಗಿರುವ ರೋರೋ ರೈಲು ಇದಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಕೃಷಿ ಉತ್ಪಾದನಾ ಪ್ರದೇಶ ಹಾಗೂ ಕೃಷಿ ಬಳಕೆ ಕೇಂದ್ರಗಳ ನಡುವೆ ಸಂಪರ್ಕ ಸಾಧಿಸುವ ಗುರಿ ಹೊಂದಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm