ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm