ಬ್ರೇಕಿಂಗ್ ನ್ಯೂಸ್
05-07-21 03:43 pm Headline Karnataka News Network ಕರ್ನಾಟಕ
ಮೈಸೂರು, ಜುಲೈ 5: ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ 2ನೇ ಬಾರಿ ಅಧಿಕಾರಕ್ಕೇರಿದ ಎರಡು ವರ್ಷಗಳ ಬಳಿಕ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ನಡೆಯುತ್ತಿದೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ನಾಲ್ವರು ಸಂಸದರು ಸಚಿವರಾಗಬಹುದು. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾದರೆ ಉತ್ತಮ. ಅನಾರೋಗ್ಯದ ಕಾರಣ ನಾನು ಸಚಿವನಾಗಲು ಆಗಲ್ಲ. ಆದರೆ ಉಳಿದವರು ಸಚಿವರಾಗಲಿ ಎಂದು ಹಾರೈಸಿದ್ದಾರೆ.

ರಾಜ್ಯದಲ್ಲಿ ನಾಲ್ಕು ಸಂಸದರ ಹೆಸರು ಕೇಳಿ ಬರುತ್ತಿದೆ. ಈ ಪೈಕಿ ಸಂಸದ ಉಮೇಶ್ ಜಾಧವ್ ಹೆಸರು ಕೂಡ ಕೇಳಿಬರುತ್ತಿದೆ. ಜಾಧವ್ ಗೆ ಸ್ಥಾನ ನೀಡಬೇಕು. ಅದರಂತೆ ರಾಜ್ಯದಲ್ಲಿ ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ ನೀಡಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Four ministers from state to get Central Ministry Post says MP Srinivas Prasad in Mysore.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm