ಬ್ರೇಕಿಂಗ್ ನ್ಯೂಸ್
25-07-21 12:54 pm Headline Karnataka News Network ಕರ್ನಾಟಕ
Photo credits : File: PTI
ಬೆಳಗಾವಿ, ಜುಲೈ 25: ಸಿಎಂ ಬದಲಾವಣೆ ವಿಚಾರದಲ್ಲಿ ಇಂದೇ ಹೈಕಮಾಂಡ್ ನಿಲುವು ಬರಲಿದೆ ಎನ್ನಲಾಗುತ್ತಿದೆ. ಈ ನಡುವೆ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಮಾತನಾಡಿದ್ದು, ಇಂದು ಸಂಜೆಯೊಳಗೆ ಹೈಕಮಾಂಡ್ನಿಂದ ಸಂದೇಶ ಬರಲಿದೆ, ಕಾದು ನೋಡಿ ಎಂದಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಸಂಜೆಯೊಳಗೆ ಸಂದೇಶ ಬರಲಿದೆ ಎಂದರು.
ಎರಡು ವರ್ಷಗಳ ಕೆಲಸ ನಿಮಗೆ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಿಮಗೆ (ಮಾಧ್ಯಮದವರಿಗೆ) ತೃಪ್ತಿ ತಂದಿದ್ರೆ ಸಾಕು ಎಂದು ನಗುತ್ತಲೇ ತೆರಳಿದರು.
ಅತಿವೃಷ್ಟಿಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಹಾನಿಯಾಗಿದೆ. ಜಲಾಶಯಗಳು ಭರ್ತಿಯಾಗಿದ್ದು, ಬೆಳಗಾವಿಯಲ್ಲಿ ಹೆಚ್ಚು ಹಾನಿಗೊಳಗಾಗಿದೆ. ಹಾಗಾಗಿ ಸಂತ್ರಸ್ತರ ಭೇಟಿಗೆ ತೆರಳುತ್ತಿದ್ದೇನೆ. ಕಳೆದ ಎರಡು ದಿನಗಳಿಂದ ಮಳೆ ಸ್ಪಲ್ಪ ಕಡಿಮೆ ಆಗಿದೆ. ಮೂರ್ನಾಲ್ಕು ದಿನಗಳಲ್ಲಿ ಮಳೆ ಪ್ರಮಾಣ ಇಳಿಮುಖವಾದ್ರೆ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರಲಿದೆ. ಮಹಾರಾಷ್ಟ್ರದಲ್ಲಿ ಕೂಡ ಮಳೆ ಪ್ರಮಾಣ ಕಡಿಮೆ ಆಗಿದೆ ಎಂದರು.
Chief Minister B S Yediyurappa on Sunday said that the BJP high command would tell him whether or not he will be continuing as chief minister by evening even as political developments suggest his exit is imminent. Yediyurappa was in Belagavi to visit the flood-affected areas.
15-04-25 12:51 pm
HK News Desk
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
15-04-25 06:17 pm
HK News Desk
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm