ಬ್ರೇಕಿಂಗ್ ನ್ಯೂಸ್
26-07-21 06:06 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜುಲೈ 26: ಅತ್ತ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಶಿಕಾರಿಪುರದಲ್ಲಿ ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದೆ. ರಾಜೀನಾಮೆ ಸುದ್ದಿ ಕೇಳುತ್ತಲೇ ಶಿಕಾರಿಪುರದ ಹೃದಯಭಾಗದಲ್ಲಿ ಬೀದಿಗಿಳಿದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಭವಿಷ್ಯದಲ್ಲಿ ಬಿಜೆಪಿ ಸರ್ವನಾಶ ಆಗಲಿದೆ. ಸೈಕಲ್ನಲ್ಲಿ ಓಡಾಡಿ ಯಡಿಯೂರಪ್ಪ ಪಕ್ಷ ಕಟ್ಟಿದ್ರು. ನಿಮಗೆ ತಾಕತ್ತಿದ್ದರೆ, ನಿಮ್ಮ ಆಸ್ತಿಯನ್ನೆಲ್ಲಾ ಹಾಕಿ ಪಕ್ಷ ಕಟ್ಟಿ ತೋರಿಸಿ. ಇದು ಯಡಿಯೂರಪ್ಪರಿಗೆ ಮಾಡಿದ ಅನ್ಯಾಯವಲ್ಲ, ಜನಸಾಮಾನ್ಯರಿಗೆ ಮಾಡಿದ ಅನ್ಯಾಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತರೇ ಬಿಜೆಪಿ ವಿರುದ್ಧ ದಿಕ್ಕಾರ ಕೂಗಿದ್ದು, ಸ್ಥಳೀಯವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಯುಡಿಯೂರಪ್ಪರ ರಾಜೀನಾಮೆ ವಿಷಯ ತಿಳಿಯುತ್ತಲೇ ಶಿಕಾರಿಪುರದಲ್ಲಿ ಮೌನ ವಾತಾವರಣ ಕಂಡುಬಂದಿದೆ. ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಮುಚ್ಚಿ ಯಡಿಯೂರಪ್ಪ ಅವರಿಗೆ ಗೌರವ ಸೂಚಿಸಿದರು. ವ್ಯಾಪಾರ ಕೇಂದ್ರಗಳು ಮತ್ತು ಸಾರ್ವಜನಿಕ ಸ್ಥಳದಲ್ಲಿ ಯಡಿಯೂರಪ್ಪನವರಿಗೆ ಹೀಗಾಗಬಾರದಿತ್ತು ಎನ್ನುವ ಮಾತುಗಳು ಕೇಳಿಬಂದವು.
Video:
Soon after BS Yediyurappa resigned as the Karnataka chief minister, his supporters at his hometown Shikaripura in Shivamogga district shut down all shops and commercial establishments on Monday. Disappointed over Yediyurappa’s resignation, his supporters shut down all shops in Shikaripura.
15-04-25 12:51 pm
HK News Desk
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
15-04-25 06:17 pm
HK News Desk
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm