ಬ್ರೇಕಿಂಗ್ ನ್ಯೂಸ್
05-09-20 04:48 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.
'ಪತಿ ಚಿರಂಜೀವಿ ಸರ್ಜಾರನ್ನು ಕಳೆದುಕೊಂಡ ದುಃಖದಿಂದ ಇನ್ನೂ ನಾವು ಹೊರಗೆ ಬಂದಿಲ್ಲ. ಹೀಗಿರುವಾಗಲೇ, ಅವರ ವಿರುದ್ಧ ಆರೋಪಗಳನ್ನು ಮಾಡಲಾಗಿದೆ. ಅಕಾಲಿಕ ಮರಣದ ಕುರಿತು ಇಂದ್ರಜಿತ್ ಲಂಕೇಶ್ ನೀಡಿದ ಹೇಳಿಕೆಯಿಂದ ಕುಟುಂಬಕ್ಕೆ ಮಾನಸಿಕವಾಗಿ ಅತೀವ ದುಃಖವಾಗಿದೆ. ಗರ್ಭವತಿ ಆಗಿರುವ ನನ್ನನ್ನು ಈ ರೀತಿ ಮಾನಸಿಕ ತೊಳಲಾಟಕ್ಕೆ ತಳ್ಳುವುದು ಅಮಾನವೀಯ ಕೃತ್ಯ'' ಎಂದು ಪತ್ರದಲ್ಲಿ ಮೇಘನಾ ರಾಜ್ ಉಲ್ಲೇಖಿಸಿದ್ದಾರೆ.

ಇದರ ಜೊತೆಗೆ ''ಇಂದ್ರಜಿತ್ ಲಂಕೇಶ್ ನನಗೆ ಹಾಗೂ ನಮ್ಮ ಕುಟುಂಬದ ಬಗ್ಗೆ ಬೇಷರತ್ತಾಗಿ ಕ್ಷಮೆ ಕೇಳಬೇಕು'' ಎಂದು ಮೇಘನಾ ರಾಜ್ ಪತ್ರದ ಮುಖೇನ ಒತ್ತಾಯಿಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm