ಬ್ರೇಕಿಂಗ್ ನ್ಯೂಸ್
19-08-21 04:10 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ 1 ರಿಂದ 8 ತರಗತಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಗಳನ್ನು ತೆರೆಯುವ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹ ಮಾಡುವಂತೆ ಬಿಇಓಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗಸ್ಟ್ ೨೩ರಿಂದ ರಾಜ್ಯದಲ್ಲಿ ೯ ರಿಂದ ೧೨ನೇ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಅಲ್ಲದೇ 1 ರಿಂದ 8 ತರಗತಿ ಶಾಲಾರಂಭ ಮಾಡುವ ಕುರಿತು ಸರಕಾರ ಚಿಂತನೆಯನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರ ಅಭಿಪ್ರಾಯ ಮುಖ್ಯವಾಗಿದೆ. ಹೀಗಾಗಿ ಎಲ್ಲಾ ಬಿಇಓಗಳ ಮೂಲಕ ಈ ಕಾರ್ಯವನ್ನು ಮಾಡಲಾಗುತ್ತದೆ. ಪೋಷಕರ ಅಭಿಪ್ರಾಯ ಸಂಗ್ರಹ ಮಾಡಿದ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.



ಶಿಕ್ಷಣ ಇಲಾಖೆ ಈಗಾಗಲೇ ಮಾಹಿತಿ ಕಲೆಹಾಕುವ ಕಾರ್ಯವನ್ನು ಮಾಡುತ್ತಿದೆ. ಶಾಲೆಗಳನ್ನು ತೆರೆಯುವ ಕುರಿತು ಅಗಸ್ಟ್ ೩೦ರ ಒಳಗೆ ಸಭೆಯನ್ನು ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಚರ್ಚೆಯನ್ನು ನಡೆಸಿದ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಇನ್ನೊಂದೆಡೆಯಲ್ಲಿ ಸರಕಾರ ಶಾಲೆಗಳನ್ನು ಆರಂಭಿಸುತ್ತಿದೆ. ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲೆಗಳು ಆರಂಭವಾಗುತ್ತಿಲ್ಲ. ಶಾಲಾರಂಭದ ಸಾಧಕ ಬಾಧಕ ಅರಿಯದೇ ಇದೀಗ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ಅಪಸ್ವರ ಕೇಳಿಬಂದಿದೆ.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm