ಬ್ರೇಕಿಂಗ್ ನ್ಯೂಸ್
06-09-20 05:53 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.6 : ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ದಕ್ಷಿಣ ಒಳನಾಡು ಭಾಗದಲ್ಲೂ ಸೆಪ್ಟೆಂಬರ್ 6ರಿಂದ 10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಚಾಮರಾಜನಗರ, ಮೈಸೂರು, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6,7,8ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಒಳನಾಡು ಭಾಗದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 8ರವರೆಗೂ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm