ಬ್ರೇಕಿಂಗ್ ನ್ಯೂಸ್
06-09-20 06:39 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನಲ್ಲಿ ಕೊರೊನಾದಿಂದ ಗುಣಮುಖವಾಗಿದ್ದ ಮಹಿಳೆಗೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ.
27 ವರ್ಷದ ಮಹಿಳೆ ಕೊರೋನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ ಎಂದು ಫೋರ್ಟಿಸ್ ಆಸ್ಪತ್ರೆ ಖಚಿತಪಡಿಸಿದೆ. ರಾಜ್ಯದಲ್ಲಿ ಮರೆಯಾದ ಕೊರೋನಾ ಮತ್ತೆ ಬಂದ ಮೊದಲ ಪ್ರಕರಣ ಇದಾಗಿದೆ ಎಂದು ಹೇಳಲಾಗಿದೆ.
ಆಗಸ್ಟ್ 24 ರಂದು ಹಾಂಕಾಂಗ್ ನಲ್ಲಿ ವಿಶ್ವದ ಮೊದಲ ಈ ರೀತಿ ಪ್ರಕರಣ ಕಂಡುಬಂದರೆ, ತೆಲಂಗಾಣ ಆರೋಗ್ಯ ಸಚಿವ ಇಟಾಲಾ ರಾಜೇಂದರ್ ರಾಜ್ಯದಲ್ಲಿ ಇಬ್ಬರಿಗೆ ಕೊರೋನಾವೈರಸ್ ಎರಡು ಸಲ ಬಂದಿವೆ ಎಂದು ಹೇಳಿದ್ದಾರೆ. ಮುಂಬೈನ ವೈದ್ಯರೊಬ್ಬರಿಗೆ ಎರಡು ತಿಂಗಳ ಅಂತರದ ನಂತರ ಎರಡನೇ ಸಲ ಕೊರೋನಾ ಪಾಸಿಟಿವ್ ಬಂದಿದೆ.
ರೋಗನಿರೋಧಕ ಶಕ್ತಿ ಕಡಿಮೆಯಾದಂತೆ ಕೊರೊನಾ ಪಾಸಿಟಿವ್ ಬಂದಿರಬಹುದೆಂದು ಹೇಳಲಾಗಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm