ಬ್ರೇಕಿಂಗ್ ನ್ಯೂಸ್
26-08-21 04:12 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ರೇಪ್ ಆಗಿರೋದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸಿನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಕ್ಕೆ ಸಿಲುಕಿದ್ದಾರೆ.
ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸಿನವರು ಅತ್ಯಾಚಾರ ಪ್ರಕರಣದಲ್ಲಿಯೂ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ರೇಪ್ ಆಗಿದ್ದು ಅಲ್ಲಿ. ಆದರೆ, ಇಲ್ಲಿ ಕಾಂಗ್ರೆಸ್ ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲಿ ಆಗಿರೋದು ಅಮಾನುಷ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು. ಆರೋಪಿಗಳ ಪತ್ತೆ ಮಾಡಬೇಕು. ಕಾಂಗ್ರೆಸ್ ನವರು ಅದನ್ನು ಮಾಡುವ ಬಗ್ಗೆ ಒತ್ತಾಯ ಮಾಡುವುದು ಬಿಟ್ಟು ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ರೀತಿಯ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಹೇಳಿದರು.
ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ, ಹಾಗೆಂದು ಹೇಳುವುದಕ್ಕೂ ಆಗುವುದಿಲ್ಲ. ಈಗಂತೂ ಇಬ್ಬರೂ ಶಾಕ್ ನಲ್ಲಿದ್ದಾರೆ. ಪೂರ್ತಿ ಹೇಳಿಕೆ ಪಡೆಯೋದಕ್ಕೂ ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದರು.
Congressmen Are Trying to Rape me Home Minister Araga Jnanendra Given Controversial Statement.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm