ಬ್ರೇಕಿಂಗ್ ನ್ಯೂಸ್
03-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಈ ಬಾರಿ ಕೊರೊನಾ ಎರಡನೇ ಅಲೆಗೆ ಎರಡು ತಿಂಗಳು ಲಾಕ್ಡೌನ್ ಆಗಿ ಬಹಳಷ್ಟು ಜನರು ತತ್ತರಗೊಂಡಿದ್ದರು. ಇದರಿಂದ ಹೊಟೇಲ್, ಇನ್ನಿತರ ಉದ್ಯಮ ಕ್ಷೇತ್ರಗಳು ಕೂಡ ಭಾರೀ ನಷ್ಟಕ್ಕೀಡಾಗಿದ್ದವು. ಆದರೆ, ಇದೇ ಅವಧಿಯಲ್ಲಿ ರಾಜ್ಯ ಸರಕಾರದ ಅಬಕಾರಿ ಇಲಾಖೆ ಮಾತ್ರ ಭರಪೂರ ಲಾಭ ಮಾಡಿಕೊಂಡಿದೆ. ಎಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ 10,197 ಕೋಟಿ ರೂಪಾಯಿ ಆದಾಯ ಬಂದಿದೆ.


ಈ ಅವಧಿಯಲ್ಲಿ 261 ಲಕ್ಷ ಬಾಕ್ಸ್ ಲಿಕ್ಕರ್ ಮತ್ತು 87 ಲಕ್ಷ ಬಾಕ್ಸ್ ಬೀಯರ್ ಮಾರಾಟ ಆಗಿದೆ. ಮದ್ಯ ಮಾರಾಟ ಹಿಂದಿನ ಅವಧಿಗೆ ಹೋಲಿಸಿದರೆ, 31 ಶೇಕಡಾದಷ್ಟು ಜಾಸ್ತಿಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಬಕಾರಿ ಇಲಾಖೆಯ ಆದಾಯ 7555 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಎಪ್ರಿಲ್(2202 ಕೋಟಿ), ಜೂನ್(2230 ಕೋಟಿ), ಜುಲೈ(2233 ಕೋಟಿ) ತಿಂಗಳಲ್ಲಿ ಮದ್ಯ ಮಾರಾಟ ಹಿಂದಿಗಿಂತ ಹೆಚ್ಚಿತ್ತು.
ಮುಂದಿನ ಆರ್ಥಿಕ ಸಾಲಿನಲ್ಲಿ ಅಬಕಾರಿ ಆದಾಯವನ್ನು 24,500 ಕೋಟಿಗೆ ಏರಿಸಲು ಇಲಾಖೆ ಗುರಿ ಇರಿಸಿದೆ. ಈ ಬಾರಿ ಬೀಯರ್ ಮಾರಾಟ ಹಿಂದಿಗಿಂತ ಹೆಚ್ಚಿರುವುದು ಕಂಡುಬಂದಿದೆ. ಕೊರೊನಾ ವೈರಸ್ ಭೀತಿಯ ಕಾರಣ ಬೀಯರ್ ಮಾರಾಟದ ಪ್ರಮಾಣ ತುಸು ಇಳಿಕೆಯಾಗಿತ್ತು. ಕಳೆದ ಎರಡು ತಿಂಗಳಲ್ಲಿ ಬೀಯರ್ ಮಾರಾಟವೂ ಹೆಚ್ಚಿದೆ.
karnataka state excise departments revenue grows earns 10197 crore in five months
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm