ಬ್ರೇಕಿಂಗ್ ನ್ಯೂಸ್
07-09-20 10:40 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 7: ಇಂದು ರಾಜ್ಯದಲ್ಲಿ 5,773 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, 8,015 ಜನರು ಗುಣಮುಖರಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 794 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 141 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,534ಕ್ಕೆ ಏರಿಕೆ ಕಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಕೊರೊನಾ ಅಬ್ಬರಿಸಿದ್ದು, 48 ಜನರನ್ನ ಬಲಿ ಪಡೆದುಕೊಂಡಿದೆ. ಇಂದು ರಾಜಧಾನಿಯ 3,942 ಜನಕ್ಕೆ ಕೊರೊನಾ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,50,523ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸಾವುಗಳ ಪೈಕಿ ಬೆಂಗಳೂರಿನಲ್ಲಿಯೇ 2,211 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2942, ಬೀದರ್ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141, ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರ ಕನ್ನಡ 77, ವಿಜಯಪುರ 112 ಮತ್ತು ಯಾದಗಿರಿಯಲ್ಲಿ 137 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm