ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm