ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.
ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm