ಬ್ರೇಕಿಂಗ್ ನ್ಯೂಸ್
18-09-21 03:42 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.18 : ಲಂಚ ಸ್ವೀಕಾರ ಆರೋಪ ಸಂಬಂಧ ಎಸಿಬಿ ತನಿಖಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದಿದ್ದಾರೆ.
ನಗರದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.

ನಗರದ ನಿವಾಸಿಯೊಬ್ಬರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿ ಅಳವಡಿಸಿದ್ದ ಬೋರ್ಡ್ ಅನ್ನು ಕಿತ್ತುಹಾಕಿರುವ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಆದರೆ, ಇನ್ಸ್ ಪೆಕ್ಟರ್ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು ಈಗಾಗಲೇ 8 ಲಕ್ಷ ರೂ. ಲಂಚದ ಹಣವನ್ನು ಪಡೆದಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಎಸಿಬಿ ತನಿಖಾಧಿಕಾರಿಗಳು, ಇನ್ಸ್ ಪೆಕ್ಟರ್ ರಾಘವೇಂದ್ರ ವ್ಯಕ್ತಿಯೋರ್ವರ ಮುಖಾಂತರ ಬಾಕಿ 2 ಲಕ್ಷ ರೂ.ಗಳನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆದುಕೊಳ್ಳುವಾಗ ಬಂಧಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಆರೋಪಿಗಳಾದ ರಾಘವೇಂದ್ರ ಸೇರಿದಂತೆ ಇಬ್ಬರನ್ನು ಬಂಧಿಸಿ ಎಸಿಬಿ ತನಿಖೆ ನಡೆಸುತ್ತಿದೆ.
Bangalore Chikkajala Police station inspector Raghavendra caught red handed by ACB officers while taking 10 lakhs bribe over property issue.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm