ಬ್ರೇಕಿಂಗ್ ನ್ಯೂಸ್
21-09-21 08:17 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.21 : ಅಪಾರ್ಟ್ಮೆಂಟ್ ಒಂದರ ಮನೆಯೊಳಗೆ ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗೆ ಬೆಂಕಿ ವ್ಯಾಪಿಸಿದ್ದು ಧಗ ಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಸಂಜೆ ಐದು ಗಂಟೆ ಸುಮಾರಿಗೆ ಫ್ಲಾಟ್ ನಲ್ಲಿ ಬೆಂಕಿ ಕಾಣಿಸಿದ್ದು ಕೆನ್ನಾಲಿಗೆಗೆ ಸಿಲುಕಿ ಇಬ್ಬರು ಸಜೀವ ದಹನವಾಗಿದ್ದಾರೆ.
ಬೆಂಕಿಯ ತೀವ್ರತೆ ಹೆಚ್ಚಾಗಿದ್ದು ಅಕ್ಕಪಕ್ಕದ ಮನೆಗಳಿಗೂ ಹಬ್ಬುತ್ತಿದ್ದು ಬೆಂಕಿಯ ಜ್ವಾಲೆಯ ವಿಡಿಯೋಗಳು ವೈರಲ್ ಆಗಿವೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ದೇವರಚಿಕ್ಕನಹಳ್ಳಿಯಲ್ಲಿರುವ ನಾಲ್ಕು ಅಂತಸ್ತಿನ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಅವಘಡ ಸಂಭವಿಸಿದೆ. 4 ಅಂತಸ್ತಿನಲ್ಲಿ ಒಟ್ಟು 72 ಫ್ಲ್ಯಾಟ್ ನಿರ್ಮಿಸಲಾಗಿತ್ತು. ಆಶ್ರಿತ್ ಶೆಲ್ಟರ್ಸ್ ಪ್ರೈವೆಟ್ ಲಿ. ಒಡೆತನದ ಅಪಾರ್ಟ್ಮೆಂಟ್ ಇದಾಗಿದೆ. ಅಪಾರ್ಟ್ಮೆಂಟ್ಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಬೆಂಕಿ ವ್ಯಾಪಿಸುತ್ತಲೇ ವೆರಾಂಡಾಕ್ಕೆ ಬಂದು ಕಾಪಾಡಿ ಕಾಪಾಡಿ ಎಂದು ಕೂಗಾಡಿದ ಮಹಿಳೆಗೆ ಕೆಲವೇ ಹೊತ್ತಿನಲ್ಲಿ ಬೆಂಕಿ ಹತ್ತಿಕೊಂಡಿದ್ದು ನೋಡ ನೋಡುತ್ತಲೇ ಸಜೀವ ದಹನವಾಗಿದ್ದಾರೆ. ಭೀಕರ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದ್ದು ಮಹಿಳೆಯ ಕೂದಲಿಗೆ ಬೆಂಕಿ ಹತ್ತಿಕೊಂಡು ಬಳಿಕ ಇಡೀ ಶರೀರ ಕೆನ್ನಾಲಿಗೆಯಲ್ಲಿ ದಹನವಾಗಿತ್ತು.
Fire at apartment called Ashrith Aspire near IIM #Bangalore #Karnataka. Fire engines rushed to spot. Locals says people are trapped. pic.twitter.com/O2PpnAEQzu
— Imran Khan (@KeypadGuerilla) September 21, 2021
It was a painfully hapless situation for two women who were caught in the raging fire that broke out in their apartment complex in Bengaluru on the evening of Tuesday, September 21. Visuals from the scene showed one woman stuck in the balcony of the four-storey apartment building, screaming for help, as the fire engulfed her. Two residents eventually lost their lives in the fire accident that broke out at the Ashrith Aspire Apartment near IIM Bangalore near Bannerghatta Road. Other residents managed to escape.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm