ಬ್ರೇಕಿಂಗ್ ನ್ಯೂಸ್
02-10-21 02:44 pm Headline Karnataka News Network ಕರ್ನಾಟಕ
ಬೆಂಗಳೂರು,ಅ.2 : ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ.


ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ ನಡುವೆ ಅರ್ಜಿಗಳನ್ನ ಸಲ್ಲಿಸಿದರೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ರಜೆ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ.
Dasara leave to state high court from oct 11.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm