ಬ್ರೇಕಿಂಗ್ ನ್ಯೂಸ್
23-10-21 03:49 pm Headline Karnataka News Network ಕರ್ನಾಟಕ
ಮೈಸೂರು, ಅ.22 : ಆರೆಸ್ಸೆಸ್ ಅಂದ್ರೆ ತಾಲಿಬಾನಿಗಳಂತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಕುಟುಕಿದ್ದಾರೆ. ತಾಲಿಬಾನ್ ಆಡಳಿತ ಹೇಗಿದೆ ಎಂದು ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದ್ದಾರೆ.
ಆರ್.ಎಸ್.ಎಸ್ ಮುಖಂಡ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ 'ಮ.ವೆಂಕಟರಾಮು ಅವರ ಅಭಿನಂದನಾ ಕಾರ್ಯಕ್ರಮ'ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿಯಿಂದ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
Mysuru Siddaramaiah should be sent to Afghanistan slams BJP Mp Srinivas Prasad.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm