ಬ್ರೇಕಿಂಗ್ ನ್ಯೂಸ್
27-10-21 10:38 pm Mangaluru Correspondent ಕರ್ನಾಟಕ
Photo credits : The Hindu
ಕಾರವಾರ, ಅ.27: ಕುಮಟಾದ ಖಾಸಗಿ ಕಾಲೇಜು ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾಗಿದ್ದು ಪೊಲೀಸರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕುಮಟಾ ಪಟ್ಟಣದಲ್ಲಿರುವ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಹಿಂಬದಿಯ ಗುಡ್ಡದಲ್ಲಿ ಸಂಜೆ ವೇಳೆಗೆ ನಾಡ ಬಾಂಬ್ ಮಾದರಿಯ ವಸ್ತು ಪತ್ತೆಯಾಗಿದೆ. ಸ್ಥಳೀಯರಲ್ಲಿ ಬಾಂಬ್ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಆತಂಕ ಮೂಡಿಸಿದೆ.
ಸಂಜೆ ವೇಳೆಗೆ ಆ ಭಾಗದಲ್ಲಿ ವಾಯು ವಿಹಾರಕ್ಕೆ ತೆರಳಿದ್ದವರು ಬಾಂಬ್ ಮಾದರಿ ವಸ್ತು ಕಂಡಿದ್ದಾರೆ. ಸ್ಥಳಕ್ಕೆ ಕುಮಟಾ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿ ಭದ್ರತೆ ಒದಗಿಸಿದ್ದಾರೆ.
ಕಾಲೇಜು ಆವರಣದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಶ್ವಾನದಳ ಬೀಡು ಬಿಟ್ಟಿದ್ದು ಬಾಂಬ್ ನಿಷ್ಕ್ರಿಯ ದಳ ಬರದೆ ಹತ್ತಿರ ಹೋಗಲು ಭಯ ಪಟ್ಟಿದ್ದಾರೆ. ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ತಂಡವನ್ನು ಕರೆಸಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಬಾಂಬ್ ರೀತಿಯ ವಸ್ತು ಪತ್ತೆಯಾಗಿದ್ದರಿಂದ ಕುಮಟಾ ವ್ಯಾಪ್ತಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
Bomb type item found in college campus at Kumta in Uttar Karnataka, Mangalore Bomb squad team rush to spot
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm