ಬ್ರೇಕಿಂಗ್ ನ್ಯೂಸ್
29-10-21 01:04 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಖ್ಯಾತ ನಟ ಪುನೀತ್ ರಾಜ್ಕುಮಾರ್ ದಿಢೀರ್ ಆಗಿ ತೀವ್ರ ಅಸ್ವಸ್ಥರಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗ್ಗೆ ಜಿಮ್ ನಲ್ಲಿ ತರಬೇತಿಯಲ್ಲಿದ್ದಾಗ ಅಸ್ವಸ್ಥರಾಗಿದ್ದಾರೆ ಎನ್ನಲಾಗಿತ್ತು. ಆನಂತರ, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎನ್ನುವ ಮಾಹಿತಿ ಕೇಳಿಬಂದಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಚಿವರ ದಂಡೇ ಆಸ್ಪತ್ರೆಗೆ ತೆರಳಿದೆ.
ವಿಕ್ರಂ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಅವರು ಬಳಲುತ್ತಿದ್ದರೇ ಅನ್ನುವುದು ದೃಢಪಟ್ಟಿಲ್ಲ. ರಾಜ್ ಕುಮಾರ್ ಕುಟುಂಬ ಕಣ್ಣೀರು ಹಾಕುತ್ತಿದ್ದು ಆಸ್ಪತ್ರೆ ಹೊರ ಭಾಗದಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ. ಆಸ್ಪತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಆಗಮಿಸಿದ್ದಾರೆ.
ಪುನೀತ್ ಆರೋಗ್ಯದಲ್ಲಿ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ಏನೋ ಎಡವಟ್ಟು ಆಗಿದೆ ಎನ್ನುವುದು ದೃಢಪಟ್ಟಿದ್ದು ಯಶ್, ಸುದೀಪ್ ಸೇರಿದಂತೆ ಚಿತ್ರನಟರ ದಂಡೇ ಆಸ್ಪತ್ರೆಗೆ ಬಂದಿದೆ. ಬಾಲನಟನಾಗಿಯೇ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಬೇಡಿಕೆಯ ನಟರಾಗಿದ್ದಾರೆ.
Kannada actor Puneeth Rajkumar suffered a heart attack on Friday (October 29) and was admitted to Vikram Hospital in Bengaluru. He is currently in the Intensive Care Unit (ICU). A group of doctors are constantly monitoring him and are treating him. Soon, an official health update regarding Puneeth Rajkumar will be shared by the hospital. Puneeth is 46 years old.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm